Connect with us

ಕಾರ್ಯಕ್ರಮಗಳು

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ

Published

on

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆಯ (ಗೋಳ್ತಮಜಲು, ಬಾಳ್ತಿಲ, ಅಮೂರು, ವೀರಕಂಭ, ಬೋಳಂತೂರು, ಬೊಂಡಾಲ) ಬಾಳ್ತಿಲ ಗ್ರಾಮ, ಬಂಟ್ವಾಳ ತಾಲೂಕು, ವತಿಯಿಂದ ಸ್ವಸ್ತಿ। ಶ್ರೀ ಪರಾಭವ ನಾಮ ಸಂವತ್ಸರದ ವೃಶ್ಚಿಕ ಮಾಸ ದಿನ ೨೦ ಸಲುವ ದಿನಾಂಕ : 06-12-2026ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9:00ರಿಂದ ‘ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕಲ್ಲಡ್ಕ ಕಾವೇರಿ ಸಂಕೀರ್ಣದ ಆನಂದ ಮಂಟಪ ಸಭಾಭವನದಲ್ಲಿ ಗುರುಪೂಜೆ ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆ ಜರಗಲಿರುವುದು. ಆ ಪ್ರಯುಕ್ತ ಸಮಾಜ ಬಾಂಧವರು, ಸಾರ್ವಜನಿಕರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಗುರುವರ್ಯರ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, ಬಿಲ್ಲವ ಮಹಿಳಾ ಘಟಕ ಕಲ್ಲಡ್ಕ ಅಧ್ಯಕ್ಷರು, ಕಾವ್ಯದರ್ಶಿ ಮತ್ತು ಸರ್ವಸದಸ್ಯರು ಬಿಲ್ಲವ ಸಮಾಜ ಸೇವಾ ಸಂಘ (ರಿ.) ವಿನಂತಿಸಿರುತ್ತಾರೆ. ಕಲ್ಲಡ್ಕ ವಲಯ

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version