Published
7 months agoon
By
Akkare Newsಕೊನೆಗೆ ಮತ ಎಣಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸುವಲ್ಲಿಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರು ವಿಫಲರಾಗಿದ್ದಾರೆ .ಇದೀಗ ಚುನಾವಣಾ ಆಯೋಗವು ಪ್ರಧಾನಿ ಮೋದಿ ಅವರು 61970 ಮತಗಳನ್ನು ನೀಡಿದೆ ಎಂದು ಅಧಿಕ್ರತವಾಗಿ ಮಾಹಿತಿ ನೀಡಿದೆ.
ಉತ್ತರಪ್ರದೇಶ 80 ಕ್ಷೇತ್ರಗಳಲ್ಲಿ ಬಿಜೆಪಿ 35,ಎಸ್ ಪಿ 34,ಕಾಂಗ್ರೆಸ್ 8,ಆರ್ ಎಲ್ ಡಿ 2 ಹಾಗು ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ಧಾರೆ .
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸಿ ಎಂ ಅರವಿಂದ್ ಕ್ರೇಜಿವಾಲ್ ವಿರುದ್ಧ 4 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು .ಈ ಭಾರಿ 5 ಲಕ್ಷ ಮತಗಳ ಅಂತದಲ್ಲಿ ಮೋದಿ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದರು .ಆದರೆ ಈ ಬಾರಿ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1.52 ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.