Connect with us

ಸ್ಥಳೀಯ

ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ ಕೊಡಿಪ್ಪಾಡಿ ಅನಿಲ್ ಪೂಜಾರಿ ಕುಟುಂಬಕ್ಕೆ ಆರ್ಥಿಕ ನೆರವು : ಪದ್ಮರಾಜ್ ಆರ್ ಪೂಜಾರಿ

Published

on

ಪುತ್ತೂರು: ಜೂ: 06.ಕೊಡಿಪ್ಪಾಡಿ‌ಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ. ಅನಿಲ್ ಪೂಜಾರಿಯವರ‌ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ಪೂಜಾರಿಯವರು ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.

 

ಈ ಸಂದರ್ಭದಲ್ಲಿ‌ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.‌ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಶಾದ್ , ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ದಾಮೋದರ ಮುರ, ನಗರ ಸಭಾ ಸದಸ್ಯ ರಿಯಾಝ್ ಪರ್ಲಡ್ಕ, ಶರತ್ ಕೇಫುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ ಮುಂಡೂರು ಗ್ರಾಮ ಪಂಚಾಯಿತಿ ಸದಸ್ಯ ಕಮಲೇಶ್, ನಾಸಿರ್ ಕೋಲ್ಪೆ ವಲಯ ಅಧ್ಯಕ್ಷರು ಇಡ್ಕಿದು ,ಸರ್ವೇಧೋಳ ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಚಂದ್ರ ಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement