Published
7 months agoon
By
Akkare Newsಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಐವನ್ ಡಿ’ಸೋಜಾ ಅವರಿಗೆ ಚುನಾವಣಾ ಅಧಿ ಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಸದಸ್ಯತ್ವ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಮತ್ತು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಇತರ ಶಾಸಕರು, ಐವನ್ ಪತ್ನಿ ಡಾ| ಕವಿತಾ ಡಿ’ಸೋಜಾ ಉಪಸ್ಥಿತರಿದ್ದರು.