Published
7 months agoon
By
Akkare NewsMedia error: Format(s) not supported or source(s) not found
Download File: https://akkarenews.com/wp-content/uploads/2024/06/VID-20240610-WA0015.mp4?_=1ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ
ಪುತ್ತೂರು: ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.