ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
6 months agoon
By
Akkare Newsಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.ಹತ್ತು ಸಾವಿರದಂತೆ ದಂತೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.
ಅರ್ಜಿದಾರರು 2023-24 ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು 6 ನೇ ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 1-04-2023 ರಿಂದ 31-03-2024 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸರಬೇಕು.
ಅಂದರೆ ದಿನಾಂಕ 1-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಾಗಿರುತ್ತಾರೆ.ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹರು ಇರುವ ಕ್ರೀಡಾಪಟುಗಳು http://sevasindhuservices.karnataka.gov in ಮೂಲಕ ಆನ್ ಲೈನ್ ನಲ್ಲಿ ದಿನಾಂಕ 30-06-2024 ಅರ್ಜಿಗಳನ್ನು ಸಲ್ಲಿಸುವಂತೆ ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆ ನೀಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9164502107 ನಂಬರನ್ನು ಸಂಪರ್ಕಿಸಬಹುದಾಗಿದೆ.