Published
6 months agoon
By
Akkare Newsಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ವತಿಯಿಂದ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರ ಶ್ರದ್ಧಾಂಜಲಿ ಸಭೆ ಜೂ.19ರಂದು ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಅಪರಾಹ್ನ 2.30 ಕ್ಕೆ ಸರಿಯಾಗಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.