ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಉಪ್ಪಿನಂಗಡಿ ಬೆಂಕಿ ಅವಘಡ ಪದ್ಮರಾಜ್ ಭೇಟಿ

Published

on

ಜೂನ್.23 : ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡದಿಂದ ಮಳಿಗೆಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪುಜಾರಿಯವರು ಭೇಟಿ ನೀಡಿ ಅಂಗಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿದರು. ಅವರೊಂದಿಗೆ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement