Published
6 months agoon
By
Akkare Newsಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಘಟನೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ವರದಿಯಾಗಿದೆ.
ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಫೋಟೋ ತೆಗೆಯಲು ಬಂದಿದ್ದರು.