Published
6 months agoon
By
Akkare Newsಪುತ್ತೂರು: ನಿಯತಕಾಲಿಕ ನಿರ್ವಹಣೆ ನಿಮಿತ್ತ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ವೆ ಮುಂಡೂರು, ಕೆಮ್ಮಿಂಜೆ, & ಮುಕ್ರಂಪಾಡಿ ಫೀಡರ್ ಜೂ.27ರ ಗುರುವಾರ ಪೂರ್ವಹ್ನ ಗಂಟೆ 10ರಿಂದ ಅಪರಾಹ್ನ 4ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮುಂಡೂರು, ಪುತ್ತೂರು ನಗರ ಸಭಾ ವ್ಯಾಪ್ತಿ ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.