Published
6 months agoon
By
Akkare Newsಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 16ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ ವಿನುತಾ ಜಯಪ್ರಕಾಶ್ ಬದಿನಾರು ಮತ್ತು ಕೋಶಾಧಿಕಾರಿಯಾಗಿ ಪ್ರೇಮಲತಾ ದೇವದಾಸ ಪೂಜಾರಿ ಡೆಕ್ಕಾಜೆ ಅವರು ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ರೇಣುಕಾ ಮುರಳೀಧರ ರೈ ಮಠಂತಬೆಟ್ಟು, ಸೌಮ್ಯ ಶಿವಪ್ರಕಾಶ್ ಕೋಡಿಮೋನಡ್ಕ, ಗೌರವ ಸಲಹೆಗಾರರಾಗಿ ಪದ್ಮಲತಾ ಜಗನ್ನಾಥ ಶೆಟ್ಟಿ ನಡುಮನೆ, ಪೂರ್ಣಿಮಾ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಭುವನೇಶ್ವರಿ ನಾಗೇಶ್ ಶರ್ಮ ಮಠದಬೆಟ್ಟು, ರಾಧಿಕಾ ರಮೇಶ್ ಸಾಮಂತ್ ನೆಕ್ಕರಾಜೆ, ಅನುರಾಧ ರಮೇಶ್ ನಾಯಕ್ ನೆಕ್ಕರಾಜೆ, ಯಮುನಾ ಡೆಕ್ಕಾಜೆ, ಉಪಾಧ್ಯಕ್ಷರಾಗಿ ವಿಜಯ ಎಸ್. ಗೌಡ ಬಾರ್ತಿಕುಮೇರು, ಶಿಲ್ಪಾ ಆರ್. ಭಟ್, ಅಮಿತಾ ಗೌತಮ್, ಜೊತೆ ಕಾರ್ಯದರ್ಶಿಯಾಗಿ ಸವಿತಾ ವಿಕ್ರಂ ಶೆಟ್ಟಿ ಅಂತರ, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ, ಭವ್ಯಾ ದಾಮೋದರ ಶೆಟ್ಟಿ ಮಠಂತಬೆಟ್ಟು, ಪೂರ್ಣಿಮಾ ಯತೀಶ್ ಶೆಟ್ಟಿ ಬರಮೇಲು, ಸ್ಪೂರ್ತಿ ರಾಜಮಣಿ ರೈ ಮಠಂತಬೆಟ್ಟು ಮತ್ತು ಪ್ರೇಮಲತಾ ವಿ. ಶೆಟ್ಟಿ ದೇಂತಾರು ಅವರನ್ನು ಆಯ್ಕೆ ಮಾಡಲಾಯಿತು.