Published
6 months agoon
By
Akkare Newsಪುತ್ತೂರು: ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸಮಿತಿಯ ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ನೋಟೆ, ಕೋಶಾಧಿಕಾರಿಯಾಗಿ ಸುರೇಶ್ ನಾಯ್ಕ ದೇವಸ್ಯ, ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಬಂಗಾರಡ್ಕ, ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಕುಂಜೂರು ಪಂಜ ಆಯ್ಕೆಯಾದರು.
ಈ ಸಂಧರ್ಭದಲ್ಲಿ ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಜಿ ರಾಧಾಕೃಷ್ಣ ಗೌಡ, ಕಾರ್ಯದರ್ಶಿ ಜಗದೀಶ್ ಒಳತ್ತಡ್ಕ, ಹಾಗೂ ಸಮಿತಿಯ ಎಲ್ಲಾ ಸದಸ್ಯರು, ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ ವಿರೂಪಾಕ್ಷ ಭಟ್ ಮಚ್ಚಿಮಲೆ ಹಾಗೂ ಊರಿನ ಸಮಸ್ತರು ಉಪಸ್ಥಿತರಿದ್ದರು.