Published
6 months agoon
By
Akkare Newsತುಳು ಸಾಹಿತ್ಯ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ‘ತುಳು ಆಶುಭಾಷಣ ಸ್ಪರ್ಧೆ’ಯನ್ನು ಆಗಸ್ಟ್ 11, 2024 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು, ಬಿ.ಸಿ.ರೋಡ್ ಇಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರನ್ನು ನಗದು ಬಹುಮಾನದೊಂದಿಗೆ ಅಭಿನಂದಿಸಲಾಗುವುದು. ಆಸಕ್ತರು ಆಗಸ್ಟ್ 06 ರ ಮುಂಚಿತವಾಗಿ ಮೊಬೈಲ್ ಸಂಖ್ಯೆ : 9880626533 ಕರೆ ಮಾಡಿ ನೊಂದಾಯಿಸಿಕೊಳ್ಳಿ ಎಂದು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.