ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಶಾಸಕರ ಸೂಚನೆ ಮೇರೆಗೆ ಫುತ್ತೂರು ತಾಲೂಕಿನಲ್ಲಿ 2000ಕ್ಕೂ ಹೆಚ್ಚು ನಿವೇಶನದ ಹಕ್ಕು ಪತ್ರ ನೀಡುವ ಗುರಿ : ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ

Published

on

 

ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸೂಚನೆ. ಮೇರೆಗೆ ಪುತ್ತೂರು ತಾಲೂಕು ಪಂಚಾಯಿತು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರಿಂದ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಸಭೆ ನಡೆಸಿದರು. ತಾಲೂಕಿನಲ್ಲಿ 2,000 ಹೆಚ್ಚು ನಿವೇಶನ ರಹಿತರಿಗೆ ಹಕ್ಕಪತ್ರ ನೀಡುವ ಗುರಿ ಹೊಂದಾಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಕೋಡಿಂಬಾಡಿ,.34 ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ನಿವೇಶನ ರಹಿತರಿಗೆ ಹಕ್ಕು ಪತ್ರ ಮಂಜೂರು ಮಾಡುವ ಸಂಬಂಧ ಸಭೆ ನಡೆಯಿತು.

 

ಈ ಸಭೆಯಲ್ಲಿ ಪಂಚಾಯಿತ್ ಅಧ್ಯಕ್ಷರು, ಉಪಾಧ್ಯಕ್ಷರು, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement