ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
2 years agoon
By
Akkare News
ಪುತ್ತೂರು.ಜುಲೈ: 13. ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರುರಿನ ಹೃದಯ ಭಾಗವಾದ ದರ್ಬೆಯ ಶ್ರೀ ಮಹಾಲಿಂಗೇಶ್ವರ ಟವರ್ ನಲ್ಲಿ ಉಷಾ ಮೆಡಿಕಲ್ ನ ಹತ್ತಿರ ಪ್ರಾರಂಭವಾಗುವ ಹೋಟೆಲ್ ‘ಕರಿ ಶಾಪ್’ನ ಉದ್ಘಾಟನೆಯು15/07/24 ಸೋಮವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಮಾಂಸಹಾರಿ ಖಾದ್ಯಗಳು ದೊರೆಯುತ್ತದೆ ಎಂದು ಹೋಟೆಲ್ ಮಾಲೀಕರಾದ ಮಂಜುನಾಥ ಶೆಟ್ಟಿ ಇವರು ತಿಳಿಸುತ್ತಾರೆ .ವಿಶೇಷತೆ ಎಲ್ಲಾ ಬಗೆಯ ಮಾಂಸಹಾರಿ ಖಾದ್ಯಗಳು ಮತ್ತು ಸಸ್ಯಹಾರಿ ವಿವಿಧ ಖಾದ್ಯಗಳು ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಲಿದೆ.









