Published
2 years agoon
By
Akkare News
ಪುತ್ತೂರು. ಜು.15. ಪುತ್ತೂರು ತಾಲೂಕು ಕೆಮಿಂಜೆ ಗ್ರಾಮದ ಕಲ್ಲಗುಡ್ಡೆ ಬಾರಿಕೆ ಮಜಲು ರಸ್ತೆಯಲ್ಲಿ ತೆಂಗಿನ ಮರ ಬಿದ್ದು ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆಗೆ ಬಿದ್ದಿರುತ್ತದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬದಲಿ ಕಂಬ ಹಾಕುವ ಕೆಲಸದಲ್ಲಿ ತೊಡಗಿರುತ್ತಾರೆ.










