Published
5 months agoon
By
Akkare Newsಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) A ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಮೂಲಕ ಅಗ್ನಿ ಅವಘಡದಿಂದ ದಂಪತಿ ದುರಂತ ಅಂತ್ಯ ಕಂಡಂತಾಗಿದೆ.
ಸೋಮವಾರ ರಾತ್ರಿ ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದರಿಂದ, ಆನೆಯ ಮೃತದೇಹವು ಕೊಚ್ಚಿ ಕೊಂಡು ಬಂದಿದೆ. ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ.