Published
5 months agoon
By
Akkare Newsಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಗಾಯವಾಗಿರುವ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವಾಲಯದಲ್ಲಿ ನಡೆದಿದೆ.
ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್ ಕಾರಿಗೂ ಅದೇ ರೀತಿ ನಕಲಿ ನಂಬರ್ ಪ್ಲೇಟ್ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.