ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬೆಳ್ಳಾರೆ: ಯುವಕನಿಗೆ ಅನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ ಪ್ರಕರಣ ದಾಖಲು

Published

on

ಕಾಣಿಯೂರು: ಯುವಕನೊಬ್ಬನಿಗೆ ಇನ್ ಸ್ಟ್ರಾಗ್ರಾಮ್ ಮೂಲಕ ಲಕ್ಷಾಂತರ ರೂ ವಂಚನೆ ಮಾಡಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ದಿಲ್‌ಸಾದ್ ಎಸ್ (24) ಎಂಬವರು ದೂರು ನೀಡಿದ್ದು, ದೂರಿನಲ್ಲಿ ದಿನಾಂಕ 09.07.2024 ರಂದು ಸಂಜೆ ಮೊಬೈಲ್ ನಲ್ಲಿ Instaram ಉಪಯೋಗಿಸುತ್ತಿರುವಾಗ ơ Work of home without investment ಲಿಂಕ್ ಇರುವ ವೀಡಿಯೋ ಬಂದಿದ್ದು, ಲಿಂಕ್ ನ್ನು ಓಪನ್ ಮಾಡಿ, ಅದರಲ್ಲಿನ ಸೂಚನೆಗಳನ್ನು ಪಾಲಿಸಿದಾಗ, Anita Singh ಎಂಬ ಹೆಸರಿನ Telegram ID ಲಿಂಕ್ ಕಳುಹಿಸಿ ನನ್ನನ್ನು ಸೇರ್ಪಡೆಗೊಳಿಸಿರುತ್ತಾರೆ.

 

ಬಳಿಕ ಅಪರಿಚಿತ ಆರೋಪಿಗಳು ವಿವಿಧ ಟಾಸ್ಕ್ ಗಳ ಹೆಸರಿನಲ್ಲಿ ಹಾಗೂ ಇತರೆ ಕಾರಣಗಳನ್ನು ಒಡ್ಡಿ Google Pay ಮುಖಾಂತರ ಹಂತ ಹಂತವಾಗಿ ಒಟ್ಟು ರೂ 274000/- ಹಣವನ್ನು ಪಾವತಿಸಿಕೊಂಡು ವಂಚನೆ ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ, ៩ : 64/2024, 0 318(4), 319(2) BNS ಮತ್ತು ಕಲಂ: 66(ಡಿ) ಐಟಿ ಆಕ್ಟ್ 2000 ರಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿದು ಬಂದಿದೆ

 

 

 

ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್‌ ಕಾರಿಗೂ ಅದೇ ರೀತಿ ನಕಲಿ ನಂಬರ್‌ ಪ್ಲೇಟ್‌ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.

 

ಸಿಸಿಬಿಯ ಸಂಘಟಿತ ಅಪರಾಧ ವಿಭಾಗ (ಪಶ್ಚಿಮ)ದ ಎಸಿಪಿ ವಿ.ಗೋವಿಂದರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement