Published
5 months agoon
By
Akkare Newsಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ಉದಯಗಿರಿ ಬಾರ್ ಆಂಡ್ ರೆಸ್ಟೋರೆಂಟ್ ಪಕ್ಕದಲ್ಲಿರುವ ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯವಾಗಿದೆ.
ಇದರಿಂದಾಗಿ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೋಗುವಾಗ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಸದ್ಯ ರಸ್ತೆಗೆ ಗುಡ್ಡದ ಮಣ್ಣು ಬರದಂತೆ ಸಂಬಂಧಪಟ್ಟ ಆ ಜಾಗದ ಮಾಲೀಕರು ಅಥವಾ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕಿದೆ. ಇಲ್ಲದಿದ್ದಲ್ಲಿ ವಾಹನ ಸವಾರರು ಸ್ಕಿಡ್ ಆಗಿ ಬೀಳುವ ಸಾಧ್ಯತೆಯೂ ಹೆಚ್ಚಿದೆ.
ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್ ಕಾರಿಗೂ ಅದೇ ರೀತಿ ನಕಲಿ ನಂಬರ್ ಪ್ಲೇಟ್ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.