ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾನೂನು

ವಿಪರೀತ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ ನಾಳೆ ದಿನಾಂಕ 19/07/ 24ರಂದು ಶಾಲಾ ಕಾಲೇಜುಗಳಿಗೆ ರಜೆ: ಡಿಸಿ ಆದೇಶ

Published

on

ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 19ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement