Published
2 years agoon
By
Akkare News
ವಿಶ್ವ ಚೆಸ್ ದಿನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು.


ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್ ಅವರು 2 ಲಕ್ಷ ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ,ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು.

ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

.








