Published
2 years agoon
By
Akkare News
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಮೈಲಿಗಲ್ಲಾಗಿದೆ.











