Published
5 months agoon
By
Akkare Newsಮಂಗಳೂರು- ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆಯ ಎಡಕುಮೇರಿ -ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಹಳಿ ಮೇಲೆ ಮಣ್ಣು ಕುಸಿದ ಪರಿಣಾಮ ಜುಲೈ 29ರವರೆಗೆ ರೈಲು ಸಂಚಾರ ರದ್ದುಪಡಿಸಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರದ್ದುಗೊಂಡ ರೈಲುಗಳ ವಿವರ
ಜುಲೈ 28 ಮೆಜೆಸ್ಟಿಕ್ ನಿಲ್ದಾಣದಿಂದ ಹೊರಡಬೇಕಿದ್ದ ರೈಲು ಸಂಖ್ಯೆ. 16611 KSR ಬೆಂಗಳೂರು ಕಣ್ಣೂರು ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದು
ಜುಲೈ 28 ಹೊರಡಬೇಕಿದ್ದ ರೈಲು ಸಂಖ್ಯೆ. 16595 KSR ಬೆಂಗಳೂರು ಕಾರವಾರ ಎಕ್ಸ್‌ಪ್ರೆಸ್ ಸಂಚಾರ ರದ್ದು
ಜುಲೈ 28 ಮತ್ತು ಜುಲೈ 29 ರಂದು ಹೊರಡಬೇಕಿದ್ದ ರೈಲು ಸಂಖ್ಯೆ. 16512 ಕಣ್ಣೂರು KSR ಬೆಂಗಳೂರು ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ಮತ್ತು ಜುಲೈ 29 ದು ಹೊರಡಬೇಕಿದ್ದ ರೈಲು ಸಂಖ್ಯೆ 16596 ಕನ್ವರ್ KSR ಬೆಂಗಳೂರು ಎಕ್ಸ್‌ಪ್ರೆಸ್ ಸಂಚಾರ ರದ್ದು.
ರೈಲು ಸಂಖ್ಯೆ 16585 SMVT ಬೆಂಗಳೂರು-ಮುರ್ಡೇಶ್ವರ ಎಕ್ಸ್‌ಪ್ರೆಸ್ ರೈಲು ಇಂದು ರದ್ದಾಗಿದೆ.
ಜುಲೈ 29 ರಂದು ಹೊರಡಬೇಕುದ್ದ ರೈಲು ಸಂಖ್ಯೆ. 16586 ಮುರ್ಡೇಶ್ವರ-SMVT ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದು
ಜುಲೈ 28 ರಂದು ಹೊರಡಬೇಕಿದ್ದ ರೈಲು ಸಂಖ್ಯೆ 07377 ವಿಜಯಪುರ ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 29 ರಂದು ಹೊರಡಬೇಕಿದ್ದ ರೈಲು ಸಂಖ್ಯೆ 07377 ಮಂಗಳೂರು ಸೆಂಟ್ರಲ್ ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ರಂದು ಹೊರಡಬೇಕಿದ್ದ ರೈಲು ಸಂಖ್ಯೆ 16540 ಮಂಗಳೂರು ಜೆಎನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ರಂದು ಹೊರಡಬೇಕಿದ್ದ ರೈಲು ಸಂಖ್ಯೆ. 06567 SMVT ಬೆಂಗಳೂರು – ಕಾರವಾರ ವಿಶೇಷ ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06568 ಕಾರವಾರ – SMVT ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ರಂದು ಪ್ರಾರಂಭವಾಗುವ ರೈಲು ಸಂಖ್ಯೆ. 16586 ಮುರ್ಡೇಶ್ವರ SMVT ಬೆಂಗಳೂರು ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16575 ಯಶವಂತಪುರ ಮಂಗಳೂರು ಜೆಎನ್ ಎಕ್ಸ್‌ಪ್ರೆಸ್ ಸಂಚಾರ ರದ್ದು.
ಜುಲೈ 28 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16576 ಮಂಗಳೂರು Jn ಯಶವಂತಪುರ ಎಕ್ಸ್‌ಪ್ರೆಸ್ ಸಂಚಾರ ರದ್ದು