Published
5 months agoon
By
Akkare Newsಪುತ್ತೂರು : ಭಾರೀ ಮಳೆಯಿಂದಾಗಿ ಹಾನಿಗೊಳಗಾದ ನೆಹರುನಗರದ ರೈಲ್ವೇ ಸೇತುವೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ವೀಕ್ಷಿಸಿದರು.
ಕೆಲ ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ನೆಹರುನಗರದ ರೈಲ್ವೇ ಸೇತುವೆ ಮಳೆಯಿಂದಾಗಿ ಹಾನಿಗೊಂಡಿದ್ದು, ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.