Published
5 months agoon
By
Akkare Newsಪುತ್ತೂರು: ವಿದ್ಯುತ್ ಮಾರ್ಗ ನಿರ್ವಹಣೆ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಆ.8 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 2:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಭಾರತ್ ಶೋ ರೂಮ್, ಕೆಎಸ್ಆರ್ಟಿಸಿ, ಎಪಿಎಂಸಿ, ಎಂಟಿ ರೋಡ್ ಮತ್ತು ಏಳ್ಳುಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.