Published
4 months agoon
By
Akkare Newsದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ, ಅದ್ರಾಮ ಎನ್ (CHC 811) ರವರು 2023 ನೇ ಸಾಲಿನ, ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ.
ತಮ್ಮ ಸೇವಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದ ಹಲವಾರು ಕೋಮುಗಲಭೆ ಪ್ರಕರಣ, ಕಳ್ಳತನ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ, ಆರೋಪಿಗಳ ಪತ್ತೆ ಕಾರ್ಯದಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.