Published
4 months agoon
By
Akkare Newsಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾಗಿ ವರದಿಯಾಗಿದೆ.
ಟಿ.ಜೆ ಅಬ್ರಹಾಂ ಎಂಬವರು ನೀಡಿರುವ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಗೆಹ್ಲೋಟ್ ಅನುಮತಿ ನೀಡಿದ್ದು ಯಾವುದೇ ವೇಳೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಎಫ್ ಐ ಆರ್ ದಾಖಲಾಗುವ ಸಾಧ್ಯತೆ ಹೆಚ್ಚಿದೆ.
ಇನ್ನು ಮೂಡ ಹಗರಣ ಸಾಬೀತಾದರೆ ಸಿದ್ದರಾಮಯ್ಯರ ಮುಖ್ಯಮಂತ್ರಿ ಕುರ್ಚಿಗೆ ಪೆಟ್ಟು ಬೀಳುವ ಸಾಧ್ಯತೆ ಹೆಚ್ಚಿದ್ದು ಅದಕ್ಕಿಂತ ಮುಂಚೆಯೇ ರಾಜೀನಾಮೆ ನೀಡುವ ಸಾಧ್ಯತೆ ಕಾಣುತ್ತಿದೆ.