ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾರ್ಯಕ್ರಮಗಳು

ಪುತ್ತೂರು : 14 ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಪ್ರಚಾರರ್ಥ ಸ್ಟಿಕ್ಕರ್ ಅಭಿಯಾನ

Published

on

ಪುತ್ತೂರು: (ಆ.18) ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ದಿನಾಂಕ 31/8/2024ರಂದು ಶನಿವಾರ ವಿಜೃಂಭಣೆಯಿಂದ ನಡೆಯುವ

14 ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಪ್ರಚಾರರ್ಥ ಪುತ್ತೂರು ನಗರದಲ್ಲಿ ಆಟೋರಿಕ್ಷಾಗಳಿಗೆ ಕಾರ್ಯಕ್ರಮದ ಪ್ರಚಾರರ್ಥ ಸ್ಟಿಕ್ಕರ್ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Continue Reading
Click to comment

Leave a Reply

Your email address will not be published. Required fields are marked *

Advertisement