Published
4 months agoon
By
Akkare Newsಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ದೇಶಭಕ್ತಿಗೀತೆಗಳ ಗೀತಗಾಯನ ಸ್ಪರ್ಧೆಯಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಬುಲ್ ಬುಲ್ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತದೆ.
ಮುಂದೆ ನಡೆಯಲಿರುವ ಜಿಲ್ಲಾಮಟ್ಟದ ಗೀತಗಾಯನ ಸ್ಪರ್ಧೆಗೆ ಸಾಂದೀಪನಿ ಬುಲ್ ಬುಲ್ ವಿದ್ಯಾರ್ಥಿಗಳಾದ-ಹನಿಷ್ಕಾ.ಯಸ್.ವೃಹಾ ಅನಿಲ್ .ಯಂಪುಣ್ಯ .ಬಿ.ಯನ್ಸಾನ್ವಿ ಗೌಡಅಮೃತಾ .ಜೆ.ಯನ್ಆಜ್ನ ರೈ ಇವರು
ಆಯ್ಕೆಯಾಗಿರುತ್ತಾರೆ.