Published
3 weeks agoon
By
Akkare News
ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.