Published
4 months agoon
By
Akkare News
ಪುತ್ತೂರು: ತುಳುವನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್ ಅವರ ಜೊತೆ ಶಾಸಕ ಅಶೋಕ್ ರೈ ಅವರು ಸುದೀರ್ಘ ಮಾತುಕತೆ ನಡೆಸಿದರು.