ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಚುನಾವಣೆ

ಪುತ್ತೂರು ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷರಾಗಿ ಲೀಲಾವತಿ, ಉಪಾಧ್ಯಕ್ಷರಾಗಿ ಬಾಲಚಂದ್ರ ಮರೀಲು ಆಯ್ಕೆ | ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆ

Published

on

ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿಗೇ ಒಲಿದಿದ್ದು, ಅಧ್ಯಕ್ಷರಾಗಿ ಲೀಲಾವತಿ ಹಾಗೂ ಉಪಾಧ್ಯಕ್ಷರಾಗಿ ಬಾಲಚಂದ್ರ ಮರೀಲು ಅವಿರೋಧವಾಗಿ ಆಯ್ಕೆಯಾದರು.

 

ಮಂಗಳವಾರ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಘೋಷಣೆ ಮಾಡಿದರು.

ಅಧ್ಯಕ್ಷ ಸ್ಥಾನ ಮಹಿಳೆ ಎಸ್.ಸಿ ಗೆ ಮೀಸಲಾಗಿದ್ದು, ಈ ಸ್ಥಾನಕ್ಕೆ ಲೀಲಾವತಿ, ಉಪಾಧ್ಯಕ್ಷತೆಗೆ ಬಾಲಚಂದ್ರ ಮರೀಲು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ ಸುಂದರ ಪೂಜಾರಿ ಬಡಾವು ಅವರನ್ನು ಬಿಜೆಪಿ ಆಯ್ಕೆ ಮಾಡಿತ್ತು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement