ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಸೆ.5-15: ಪುತ್ತೂರಿನ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ವಜ್ರಾಭರಣಗಳ ಬೃಹತ್ ಪ್ರದರ್ಶನ

Published

on

ಪುತ್ತೂರು: ಇಲ್ಲಿನ ಮುಖ್ಯ ರಸ್ತೆಯ ಏಳ್ಮುಡಿ ಸೇತುವೆ ಬಳಿಯ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ಸೆ.5ರಂದು ವಜ್ರಾಭರಣಗಳ ಪ್ರದರ್ಶನ ನಡೆಯಲಿದೆ.

 

ಅತ್ಯಾಧುನಿಕ ಶೈಲಿಯ ಬೃಹತ್ ಸಂಗ್ರಹದಲ್ಲಿ ಇಟಲಿ, ಫ್ರಾನ್ಸ್, ಅಮೇರಿಕಾ, ಬೆಲ್ಜಿಯಂ, ಸಿಂಗಾಪುರ, ಟರ್ಕಿ ಶೈಲಿಯ 4ಸಿ ಪರಿಪೂರ್ಣವಾದ ನೈಸರ್ಗಿಕ ವಜ್ರಾಭರಣಗಳ 10 ಸಾವಿರಕ್ಕೂ ಅಧಿಕ ಕ್ಯಾರೆಟ್‌ಗಳು ಲಭ್ಯವಿರಲಿದೆ. ಇದರಲ್ಲಿ ಪ್ರತೀ ಕ್ಯಾರೆಟ್ ಮೇಲೆ 8 ಸಾವಿರ ರೂ. ಡಿಸ್ಕೌಂಟ್ ನೀಡಲಾಗುತ್ತದೆ.

ಸೆ.5ರಿಂದ ಸೆ.15ರ ವರೆಗೆ ನಡೆಯುವ ಈ ಬೃಹತ್ ವಿಶ್ವ ವಜ್ರ ಡೈಮಂಡ್ ಎಕ್ಸ್‌ಪೋ ವೀಕ್ಷಿಸಲು ಮತ್ತು ಖರೀದಿಸಲು ಗ್ರಾಹಕರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ವಜ್ರಾಭರಣಗಳ ಬೃಹತ್ ಪ್ರದರ್ಶನದ ಸದುಪಯೋಗಪಡೆದುಕೊಳ್ಳುವಂತೆ ಸುಲ್ತಾನ್ ಡೈಮಂಡ್ಸ್&ಗೋಲ್ಡ್ ಪುತ್ತೂರು ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ತಿಳಿಸಿದ್ದಾರೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement