Published
3 months agoon
By
Akkare News
ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲಿನಿಂದ ಬೇರಿಕೆಯವರೆಗೆ ಹೊಸ ರಸ್ತೆಯಾಗಿದ್ದು ರಸ್ತೆಯಲ್ಲಿ ಗುಂಡಿ ಬಿದ್ದು ಹಾಗೂ ಸರಿಯಾದ ಚರಂಡಿ ಇಲ್ಲದೆ ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸವಾರರಿಗೆ ತುಂಬಾ ತೊಂದರೆಯಾಗಿದ್ದು ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಹೋಗುವವರು ಮರಣಗುಂಡಿ ಯನ್ನು ತಪ್ಪಿಸಲು ಹೋಗಿ ಅಪಘಾತವಾಗುವ ಸಂಭವ ಹೆಚ್ಚಿದ್ದು ಕೂಡಲೇ ಇಲಾಖೆ ತುರ್ತು ಕಾಮಗಾರಿಯನ್ನು ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರು ಮತ್ತು ವಾಹನ ಮಾಲೀಕರು ಮತ್ತು ಪ್ರಯಾಣಿಕರು ಪಿಡಬ್ಲ್ಯೂಡಿ ಕಚೇರಿಯ ಎದುರು ಬೃಹತ್ ಪ್ರತಿಭಟನೆ ಮಾಡಿ ಶಾಸಕರಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ಸಾರ್ವಜನಿಕರು ಅಕ್ಕರೆ ನ್ಯೂಸ್ ಗೆ ಮಾಹಿತಿ ತಿಳಿಸಿರುತ್ತಾರೆ