Published
3 months agoon
By
Akkare Newsಮಂಗಳೂರು : ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೋ ಬಿದ್ದು, ಮಣ್ಣಿನಿಂದ ಆವೃತವಾಗಿದ್ದ ಬಟ್ಟೆಯಲ್ಲೇ ಆಸ್ಪತ್ರೆಯ ಐಸಿಯು ಪ್ರವೇಶಿಸಿರುವ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಆಸ್ಪತ್ರೆಯ ಐಸಿಯುನಲ್ಲಿ ವೈದ್ಯನನ್ನು ನೋಡಿದ ಅಲ್ಲಿದ್ದ ರೋಗಿಯ ಕಡೆಯವರು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರನ್ನು ಕರೆಯುವುದಾಗಿಯೂ ಹೇಳಿದರು. ಕೊನೆಗೆ ಆಸ್ಪತ್ರೆಯ ಭದ್ರತ ವಿಭಾಗದ ಸಿಬ್ಬಂದಿ ಆತನನ್ನು ಹೊರಗೆ ಕಳುಹಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
.