Published
1 year agoon
By
Akkare News
ಪುತ್ತೂರು: ಕೆಯ್ಯೂರಿನಲ್ಲಿ ಮಹಿಳೆಯೋರ್ವರ ಮಾನಭಂಗ ಯತ್ನ ನಡೆದಿದೆ ಎನ್ನಲಾಗಿದ್ದು, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಠಾಣೆಗೆ ಕರೆಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳೀಯ ರೇಶನ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ








