Connect with us

ಇತ್ತೀಚಿನ ಸುದ್ದಿಗಳು

ಸಾರಿಗೆ ಇಲಾಖೆಯಿಂದ ಮಿಂಚಿನ ಕಾರ್ಯಾಚರಣೆ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಂದ ದುಬಾರಿ ಪ್ರಯಾಣ ದರ ವಸೂಲಿ

Published

on

 

ಬೆಂಗಳೂರು : ಸಾರಿಗೆ ಇಲಾಖೆಯ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ವಿವಿಧ ಜಿಲ್ಲೆಗಳಿಗೆ ಪ್ರಯಾಣಿಸುತ್ತಿರುವ ಪ್ರಯಾಣಿಕರಿಂದ ದುಬಾರಿ ಪ್ರಯಾಣ ದರ ಪಡೆಯುತ್ತಾರೆಂದು ದೂರು ಬಂದ ಕಾರಣ ಸಾರಿಗೆ ಅಧಿಕಾರಿಗಳು ಬಸ್ಸುಗಳನ್ನು ಪರಿಶೀಲಿಸಿ ಪ್ರಯಾಣಿಕರಿಂದ ಪ್ರಯಾಣ ದರ ಪರಿಶೀಲನೆ ನಡೆಸಿದರು ಮತ್ತು ದುಬಾರಿ ಪ್ರಯಾಣದರ ಪಡೆದ ಬಸ್ಸುಗಳ ಮೇಲೆ ಕೇಸು ದಾಖಲಿಸಲಾಗಿದೆ

 

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement