Published
1 year agoon
By
Akkare News
ಪುತ್ತೂರು: ಕಾಂಗ್ರೆಸ್ ಮುಖಂಡರೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಿಂಗಳಾಡಿ ಜಂಕ್ಷನ್ ಬಳಿ ಇಂದು ಸಂಜೆ ನಡೆದಿದೆ


ತಿಂಗಳಾಡಿ ಚಾವಡಿ ನಿವಾಸಿ ಕಾಂಗ್ರೆಸ್ ಮುಖಂಡ ರಘುನಾಥ್ ರೈ ಗೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪ್ಯ ಪೊಲೀಸರು ಸ್ಥಳಕ್ಕೆ ತೆರಳಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.







