ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಸಾರಿಗೆ ಇಲಾಖೆಯಿಂದ ಬಸ್ ಮಾಲಕರಿಗೆ ಎಚ್ಚರಿಕೆ ಪರ್ಮಿಟ್ ರದ್ದು ಮಾಡುವ ಸೂಚನೆ

Published

on


 

 

 

ಬೆಂಗಳೂರು : ದೀಪಾವಳಿ ಪ್ರಯುಕ್ತ ರಾಜ್ಯದ ರಾಜಧಾನಿಯಾದ ಬೆಂಗಳೂರು ನಿಂದ ಪ್ರತಿ ಜಿಲ್ಲೆಗೆ ಹೊರಡುವ ಖಾಸಗಿ ಬಸ್ಸಿನ ಮಾಲಕರು ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುವ ಬಗ್ಗೆ ಸಾರಿಗೆ ಇಲಾಖೆಗೆ ದೂರು ಬಂದಿದ್ದು ಸಾರಿಗೆ ಇಲಾಖೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಯಾವುದೇ ಪ್ರಯಾಣಿಕ ಬಸ್ ಮಾಲಕರು ಪ್ರಯಾಣಿಕರಿಂದ ಅಧಿಕ ಹಣ ವಸೂಲು ಮಾಡಿದರೆ ಬಸ್ಸಿನ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement