ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಂಗಳೂರು ಕಂಬಳ-ಕಂಬಳ ಸಮಿತಿಯಿಂದ ಸಚಿವ ಶಿವರಾಜ್ ತಂಗಡಗಿ ಭೇಟಿ

Published

on

ಪುತ್ತೂರು: ಬೆಂಗಳೂರು ಕಂಬಳ – ನಮ್ಮ ಕಂಬಳ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ತುಳುನಾಡಿನ ಪರಂಪರೆಯ ಜೊಡುಕರೆ ಕಂಬಳಕ್ಕೆ ಸಹಕಾರ ನೀಡುವಂತೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಚಿವರಾದ ಶಿವರಾಜ್ ತಂಗಡಗಿಯವರಲ್ಲಿ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಮುರಳಿಧರ್ ರೈ ಮಠಂತಬೆಟ್ಟು ಮತ್ತು ಮನಿಶ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement