Published
1 year agoon
By
Akkare News
ಸಲ್ಮಾನ್ ಖಾನ್‌ಗೆ ಜೀವಬೆದರಿಕೆ ಪ್ರಕರಣದಲ್ಲಿ ಆರೋಪಿಯೋರ್ವನನ್ನು ತುಮುಕೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದೆ.










