ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
1 month agoon
By
Akkare News
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ ನಡೆಸಿದ್ದಾರೆ.
ರಾಜ್ಯ ಸರಕಾರದ ಅನ್ನ ಭಾಗ್ಯ ಯೋಜನೆಯಡಿ ಕುಟುಂಬದ ಪ್ರತೀಯೊಬ್ಬರಿಗೂ ತಲಾ ೫ ಕೆ ಜಿ ಅಕ್ಕಿಯಂತೆ ಉಚಿತವಾಗಿ ವಿತರಣೆಯಾಗುತ್ತಿದೆ. ಅಕ್ಕಿಯಲ್ಲಿ ಗುಗ್ಗುರು ಇದೆ ಎಂದು ಕೆಲವು ಆರೋಪ ಮಾಡಿದ್ದರು. ಈ ಕಾರಣಕ್ಕೆ ದಿಡೀರ್ ಪಡಿತರ ಕೇಂದ್ರಕ್ಕೆ ತೆರಳಿ ಶಸಕರು ಅಕ್ಕಿಯನ್ನು ಪರಿಶೀಲನೆ ನಡೆಸಿದ್ದಾರೆ.
ರಾಜ್ಯ ಸರಕಾರದ ಅನ್ನ ಭಾಗ್ಯದ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿದ್ದೇನೆ. ಅಕ್ಕಿ ಚೆನ್ನಾಗಿಯೇ ಇದೆ. ಬೆಳ್ತಿಗೆ ಅಕ್ಕಿ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತದೆ. ಬೆಳ್ತಿಗೆ ಅಕ್ಕಿಯೂ ಚೆನ್ನಾಗಿದೆ, ಯಾವುದೇ ಗುಗ್ಗುರುಗಳು ಇಲ್ಲ. ಬಿಳಿ ಅಕ್ಕಿಯೂ ಚೆನ್ನಾಗಿಯೇ ಇದೆ. ದೋಸೆ, ಪುಂಡಿ, ಬಾಲೆ ಎಲೆ ಅಡ್ಯೆ, ಪತ್ತಿರಿ ಮಾಡಲು ಈ ಅಕ್ಕಿ ಬಳಕೆ ಮಾಡುತ್ತಾರೆ. ಅಕ್ಕಿ ಸೂಪರಾಗಿದೆ. ನನ್ನ ಕ್ಷೇತ್ರದ ಪ್ರತೀಯೊಂದು ಪಡಿತರ ಅಂಗಡಿಯಲ್ಲೂ ಗುಣಮಟ್ಟದ ಅಕ್ಕಿಯನ್ನೇ ವಿತರಣೆ ಮಾಡುತ್ತಿದ್ದಾರೆ.
ಅಶೋಕ್ ರೈ, ಶಾಸಕರು ಪುತ್ತೂರು
ಈ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಸೊಸೈಟಿ ವ್ಯವಸ್ಥಾಪಕರಾದ ಜನಾರ್ದನ್ ಉಪಸ್ಥಿತರಿದ್ದರು.