ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಶಾಸಕ ಹರೀಶ್ ಪೂಂಜಾ ರಾಜಕೀಯದಲ್ಲಿ ಬಚ್ಚಾ:ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Published

on

ಮಂಗಳೂರು:ಕಲೆಕ್ಷನ್ ಮಾಸ್ಟರ್ ಎಂದು ಬಗ್ಗೆ ಹರೀಶ್ ಪೂಂಜಾ ಪೋಸ್ಟ್ಗೆ ಸಂಬಂಧಿಸಿದಂತೆ ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 1983ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್ ಪೂಂಜಾ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಆ ಮಾತನ್ನು ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement