ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಪುತ್ತೂರು:ಪುರುಷರಕಟ್ಟೆಯಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಅ.29ರಂದು ನರಿಮೊಗ್ರು ಗ್ರಾ.ಪಂ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನರಿಮೊಗರು, ಓಂ ಫ್ರೆಂಡ್ಸ್ ಮುಕ್ವೆ, ಆಟೋರಿಕ್ಷಾ ಚಾಲಕ ಮ್ಹಾಲಕ ಸಂಘ ಮುಕ್ವೆ, ಬೆದ್ರಾಳ ನಂದಿಕೇಶ್ವರ ಭಜನಾ ಮಂಡಳಿ, ಪುರುಷರಕಟ್ಟೆ ಪೂರ್ಣಾನಂದ ಭಜನಾ ಮಂದಿರ, ಶಾಂತಿಗೋಡು ವಿಕ್ರಂ ಯುವಕ ಮಂಡಲ, ನರಿಮೊಗರು ಸೇರಾಜೆ ಶ್ರೀಶಾರದಾಂಬಾ ಭಜನಾ ಮಂಡಳಿ, ವನದುರ್ಗಾಂಬಿಕಾ ಭಜನ ಮಂಡಳಿ ದೇವಿನಗರ, ಸಾಂದೀಪನಿ ಗ್ರಾಮಿಣ ವಿದ್ಯಾಸಂಸ್ಥೆಗಳು ನರಿಮೊಗರು, ಸರಸ್ವತಿ ವಿದ್ಯಾ ಸಂಸ್ಥೆ ಪುರುಷರಕಟ್ಟೆ ಮತ್ತು ಎಸ್‌ಎಸ್‌ಎಫ್ ಮುಕ್ವೆ ಶಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅ.29ರಂದು ನಡೆಯಿತು.
ಶಿಬಿರವನ್ನು ದೀಪ ಬೆಳಿಗಿಸಿ ಉದ್ಘಾಟಿಸಿದ ಪುತ್ತೂರಿನ ಖ್ಯಾತ ವೈದ್ಯರು, ಡಾಕ್ಟರ‍್ಸ್ ಫಾರಂನ ಅಧ್ಯಕ್ಷ ಡಾ..ಸುರೇಶ್ ಪುತ್ತೂರಾಯ ಮಾತನಾಡಿ, ಆದುನಿಕ ದಿನಗಳಲ್ಲಿ ಸಮಸ್ಯೆ ಬಂದಾಗ ಮಾತ್ರ ವೈದ್ಯರ ಬಳಿಗೆ ಹೋಗುವುದು ಸಾಮಾನ್ಯವಾಗಿದೆ. ಕೆಲವು ಕಾಯಿಲೆಗಳಿಗೆ ರಕ್ತದ ಒತ್ತಡ, ಡಯಾಬಿಟಿಸ್ ಮೂಲ ಕಾರಣವಾಗಿದೆ. ಸಮಸ್ಯೆ ಬಂದಾಗ ಅದರ ಅರಿವಾಗುವುದು. ಹೀಗಾಗಿ ಆಗಾಗ ಪರೀಕ್ಷಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಉಚಿತ ಶಿಬಿರಗಳಲ್ಲಿ ಉಚಿತ ಸೇವೆ ನೀಡಲಾಗುತ್ತಿದ್ದು ಆರೋಗ್ಯದ ಸಮಸ್ಯೆಗಳನ್ನು ಪತ್ತೆ, ಸಾಮಾನ್ಯ ಕಾಯಲೆಗಳನ್ನು ಪತ್ತೆ ಮಾಡಲು ಅನುಕೂಲವಾಗಲಿದೆ. ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಉಚಿತ ಸೇವೆ ನೀಡಲಾಗುತ್ತಿದ್ದು ಇದನ್ನು ಸದುಪಯೋಗಪಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ವಿವಿಧ ವಿಭಾಗಗಳ ವೈದ್ಯರ ಮೂಲಕ ಗ್ರಾಮೀಣ ಜನತೆಗೆ ಉಚಿತ ವೈದ್ಯಕೀಯ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆಮ್ಮಿಂಜೆ ನಾಗೇಶ ತಂತ್ರಿ ಮಾತನಾಡಿ, ಜನರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಶಿಬಿರವು ಅನುಕೂಲಕರವಾಗಲಿದೆ. ನೂತನವಾಗಿ ಪ್ರಾರಂಭಗೊಂಡು ಕ್ಲಿನಿಕ್‌ನಲ್ಲಿ ಶಿಬಿರ ಆಯೋಜಿಸಿಕೊಂಡಿದ್ದು ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿನ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಅಭಿವೃದ್ಧಿಯಾಗಲಿ ಎಂದು ಹೇಳಿದರು.
ಡಾ.ಶ್ರೀ ಕುಮಾರ್ ಕತ್ರಿಬೈಲು ಮಾತನಾಡಿ, ವೈದ್ಯಕೀಯ ಶಿಬಿರದ ಮೂಲಕ ಜನರಿಗೆ ಪರೀಕ್ಷಿಸಿ ಕಾಯಿಲೆ ಪತ್ತೆ ಮಾಡುಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗಲಿದೆ. ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಉಚಿತ ವೈದ್ಯಕೀಯ ಶಿಬಿರವು ಸಮಾಜಮುಖಿ ಕಾರ್ಯಕ್ರಮವಾಗಿದೆ ಎಂದರು.
ಡಾ.ಅನನ್ಯ ಲಕ್ಷ್ಮೀ ಸಂದೀಪ್ ಮಾತನಾಡಿ, ಉಚಿತ ವೈದ್ಯಕೀಯ ಶಿಬರವನ್ನು ಆಯೋಜಿಸುವ ಮೂಲಕ ನಮಗೂ ಆರೋಗ್ಯ ಸೇವೆ ನೀಡಲು ಅವಕಾಶ ದೊರೆತಿದೆ. ಇಲ್ಲಿನ ಸೇವೆಯು ಎಲ್ಲಾ ಕಡೆ ವಿಸ್ತಾರಗೊಂಡು ಲಕ್ಷಾಂತರ ಮಂದಿ ಸೇವೆ ಪಡೆಯುವಂತಾಗಬೇಕು. ಜನತರು ಉದಾಸೀನತೆ ಬಿಟ್ಟು ಕಾಯಿಲೆ ತಡೆಗಟ್ಟಲು ಪ್ರಯತ್ನಿಸಬೇಕು. ಕಾಯಿಲೆಗಳಿಂದ ದೂರವಿರಲು ಅಗತ್ಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ನರಿಮೊಗರು ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ಇಂದಿರಾನಗರ ಮಾತನಾಡಿ, ಪ್ರತಿ ತಿಂಗಳು ಶಿಬಿರ ಮಾಡುವುದಾದರೂ ಪಂಚಾಯತ್‌ನಿಂದ ಸಹಕಾರ ನೀಡಲಾಗುವುದು.
ವೇದನಾಥ ಸುವರ್ಣ ಮಾತನಾಡಿ, ಪ್ರತಿಷ್ಠಿತ ಮನೆ ಮತನದಿಂದ ಬಂದಿರುವ ಡಾ.ಸುಜಯ್ ತಂತ್ರಿಯವರು ಪ್ರಾರಂಭಿಸಿರುವ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಉಚಿತ ಶಿಬಿರದ ಮೂಲಕ ಉತ್ತಮ ಜನರ ಸೇವೆ ನೀಡುತ್ತಿದೆ ಎಂದರು.
ಚೀಫ್ ಕನ್ಸಲ್ಟೆಂಟ್ ಹಾಗೂ ಫಿಸಿಷಿಯನ್ ಆಗಿರುವ ಡಾ.ಸುಜಯ್ ತಂತ್ರಿ ಕೆಮ್ಮಿಂಜೆ ಮಾತನಾಡಿ, ಪುರುಷರಕಟ್ಟೆ ಭಾಗದ ಜನರ ಆರೋಗ್ಯ ರಕ್ಷಣೆಗಾಗಿ ಮಲ್ಟಿ ಸ್ಪೆಷಾಲಟಿ ಕ್ಲಿನಿಕ್ ಪ್ರಾರಂಭಿಸಬೇಕು ಎನ್ನು ಹಲವು ವರ್ಷಗಳ ಕನಸು ನನಸಾಗಿದೆ. ನಮ್ಮ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಫಿಸಿಯೋಥೆರಫಿ, ಲ್ಯಾಬೋರೇಟರಿ, ಕ್ಲಿನಿಕ್ ಹಾಗೂ ಔಷಧಿಗಳು ಒಂದೇ ಕಡೆ ದೊರೆಯಲಿದೆ. ಕ್ಲಿನಿಕ್‌ನಲ್ಲಿ ಸುಸಜ್ಜಿತ ಆಧುನಿಕ ಕಂಪ್ಯೂಟರಿಕೃತ ಲ್ಯಾಬೋರೇಟರಿ ಹೊಂದಿದ್ದು ಎಲ್ಲಾ ರೀತಿಯ ರಕ್ತ ಪರೀಕ್ಷೆ, ಮಲ, ಮೂತ್ರ, ಕಫ ಪರೀಕ್ಷೆಗಳನ್ನು ನಡೆಸಲಾಗುವುದು. ಪೈನ್ ಮ್ಯಾನೇಜ್‌ಮೆಂಟ್ ಯೂನಿಟ್, ಫಿಸಿಯೋಥೆರಫಿ ಮತ್ತು ರೆಹಬಿಲಿಟೇಷನ್, ಕಪ್ಪಿಂಗ್ ಥೆರಫಿ, ಕೈರೋಪ್ರಾಖ್ಟಿಕ್ ಥೆರಫಿಗಳನ್ನು ನಡೆಸಲಾಗುವುದು. ವಿಶೇಷವಾಗಿ ವಿವಿಧ ಹೆಲ್ತ್ ಪ್ಯಾಕೇಜ್ ಮೂಲಕ ತಪಾಸಣೆ, ತಜ್ಷರ ಸಲಹೆಗಳನ್ನು ಪಡೆದು ಸಂಶಯ ನಿವಾರಣೆಗೆ ಅನುಕೂಲಕರವಾಗಲಿದೆ.
ಮಕ್ಕಳ ತಜ್ಞ ಡಾ. ಸಂದೀಪ್ ಎಚ್.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ಸುಜಯ್ ತಂತ್ರಿ ಸ್ವಾಗತಿಸಿ, ಮಾನಸ ಸುಜಯ ತಂತ್ರಿ ವಂದಿಸಿದರು. ಡಾ.ಅಕ್ಷತಾ ಹಾಗೂ ವೆಂಕಟಕೃಷ್ಣ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು.
ಚೀಫ್ ಕನ್ಸಲ್ಟೆಂಟ್ ಮತ್ತು ಫಿಸಿಷಿಯನ್ ಆಗಿರುವ ಡಾ.ಸುಜಯ್ ತಂತ್ರಿ ಕೆಮ್ಮಿಂಜೆ, ಮಕ್ಕಳ ತಜ್ಞ ಡಾ. ಸಂದೀಪ್ ಎಚ್.ಎಸ್., ಹಿರಿಯ ತಜ್ಞ ವೈದ್ಯ ಡಾ.ಶ್ರೀಕುಮಾರ್ ಕತ್ರಿಬೈಲ್, ಫಿಸಿಷಿಯನ್ ಮತ್ತು ಮಧುಮೇಹ ತಜ್ಞೆ ಡಾ.ಅನನ್ಯಲಕ್ಷ್ಮೀ ಸಂದೀಪ್, ಎಲುಬು ಮತ್ತು ಕೀಲು ತಜ್ಞ ಡಾ.ಸಚಿನ್ ಶಂಕರ್ ಹಾರಕರೆ, ಮನೋರೋಗ ಮತ್ತು ಕೌನ್ಸಿಲಿಂಗ್ ತಜ್ಞೆ ಡಾ.ಅಕ್ಷತಾ ಸಿ.ಜೆ, ಡಾ.ಗ್ರೀಷ್ಮಾ ಕೆ. ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿಕೊಟ್ಟರು. ಮಧುಮೇಹ ತಪಾಸಣೆ, ರಕ್ತದ ಒತ್ತಡ, ಇಸಿಜಿ ಮೊದಲಾದ ಚಿಕಿತ್ಸೆ ಹಾಗೂ ತಪಾಸಣೆ, ಸಾಮಾನ್ಯ ಚಿಕಿತ್ಸೆ ಹಾಗೂ ಸಲಹೆಗಳನ್ನು ಸಾರ್ವಜನಿಕರು ಪಡೆದುಕೊಂಡರು.