Published
1 year agoon
By
Akkare News
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿಯ ಮಹೋತ್ಸವಗಳು ನ.೨೭ ಕೊಪ್ಪರಿಗೆ ಏರುವುದರೊಂದಿಗೆ ಆರಂಭವಾಗಿದ್ದು ಇಂದು ರಾತ್ರಿ ಪಂಚಮಿ ರಥೋತ್ಸವ, ಹಾಗೂ ಡಿ.೭ ರಂದು ನಾಳೆ ಬ್ರಹ್ಮರಥೋತ್ಸವ ನಡೆಯಲಿದೆ.







