Published
1 year agoon
By
Akkare News
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ.






