Published
6 days agoon
By
Akkare Newsಮುಂಡೂರು: ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೆಮ್ಮಿಂಜೆ ಮುಂಡೂರು 4 ಬೂತಿಗೆ ಒಳಪಟ್ಟ ಒಂದು ವಲಯಕ್ಕೆ ಅಧ್ಯಕ್ಷರಾಗಿ ಪ್ರವೀಣ್ ಆಚಾರ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯ ಮೇರೆಗೆ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ನೇಮಕ ಮಾಡಿರುತ್ತಾರೆ.