ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ “ಮುಬಾರಕ್ ಅಲ್-ಕಬೀರ್ ಆರ್ಡರ್” ಗೌರವ

Published

on

ಕುವೈತ್ :(ಡಿ.23) ಭಾರತ ಹಾಗೂ ಕುವೈತ್​​ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಪ್ರಯತ್ನಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅತ್ಯುನ್ನತ ಪ್ರಶಸ್ತಿಯಾದ ಪ್ರತಿಷ್ಠಿತ “ಮುಬಾರಕ್ ಅಲ್-ಕಬೀರ್ ಆರ್ಡರ್”  ಅನ್ನು ನೀಡಿ ಗೌರವಿಸಿದೆ.

ಇದು ಪ್ರಧಾನಿ ಮೋದಿಯವರಿಗೆ ಸಂದ 20ನೇ ಅಂತಾರಾಷ್ಟ್ರೀಯ ಗೌರವವಾಗಿದ್ದು , ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ಕುವೈತ್‌ನ ನೈಟ್‌ಹುಡ್ ಆದೇಶವಾಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement