ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಜ 01 ಮುಂಡೂರು ಉದಯಗಿರಿಯಲ್ಲಿ ಶ್ರೀ ವಿಷ್ಣುಮೂರ್ತಿ ದೈವಗಳ ಒತ್ತೆಕೋಲ

Published

on

ಪುತ್ತೂರು : ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಮುಂಡೂರು ವರ್ಷಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವಗಳ ಒತ್ತೆಕೋಲ ದಿನಾಂಕ 01/01/25 ರಂದು ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement